ನೋಡ ನೋಡುತ್ತಿದ್ದಂತೆ ಮಾವುತನನ್ನು ತುಳಿದು ಸಾಯಿಸಿದ ಆನೆ; ಹೃದಯ ವಿದ್ರಾವಕ ವಿಡಿಯೋ ವೈರಲ್​.

ತಿರುವನಂತಪುರಂ: ಆಘಾತಕಾರಿ ಘಟನೆಯೊಂದರಲ್ಲಿ ಮಾವುತನನ್ನು ಆನೆಯೊಂದು ಭೀಕರವಾಗಿ ತುಳಿದು ಸಾಯಿಸಿರುವ ಘಟನೆ ದೇವರನಾಡು ಕೇರಳದ ಕಲ್ಲರ್​ನಲ್ಲಿ ನಡೆದಿದೆ. ಮೃತರನ್ನು ಬಾಲಕೃಷ್ಣನ್​ (62) ಎಂದು…