ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ಶಾಲಾ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ ಗೌರವ.

ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ದಿನಾಂಕ : 06.11.2025ರ ಗುರುವಾರದಂದು…