‘ಮ್ಯಾಕ್ಸ್‌’ ಆಟ ಶುರು: ಆ್ಯಕ್ಷನ್​​ ಅವತಾರದಲ್ಲಿ ಅಬ್ಬರಿಸಿದ ಅಭಿನಯ ಚಕ್ರವರ್ತಿ – Sudeep Max Teaser

ಅಭಿನಯ ಚಕ್ರವರ್ತಿ ಸುದೀಪ್​ ಮುಖ್ಯಭೂಮಿಕೆಯ ‘ಮ್ಯಾಕ್ಸ್’ ಟೀಸರ್ ಅನಾವರಣಗೊಂಡಿದೆ. ಕನ್ನಡ ಚಿತ್ರರಂಗ ಅಲ್ಲದೇ ಬಹುಭಾಷೆಗಳಲ್ಲಿ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿರೋ…