ಒಂದು ವೇಳೆ ನಿಮ್ಮ ಟ್ರೈನ್ ಮಿಸ್ ಆದರೆ ತಕ್ಷಣ ಹೀಗೆ ಮಾಡಿ ! ಅದೇ ರೈಲಿನಲ್ಲಿ ನಿಮ್ಮ ಪ್ರಯಾಣ ಮುಂದುವರೆಸಬಹುದು

ಮೂಲ ಬೋರ್ಡಿಂಗ್ ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ರೈಲುಗಳನ್ನು ಹತ್ತುವುದನ್ನು ಕೆಲವೊಮ್ಮೆ ನಾನಾ ಕಾರಣಗಳಿಂದ ಸಾಧ್ಯವಾಗದೇ ಹೋಗಬಹುದು. ಆದರೆ, ಪ್ರಯಾಣಿಕರಿಗೆ ಸೂಕ್ತ ಅವಕಾಶ…