Haryana election results: ಎಕ್ಸಿಟ್‌ ಪೋಲ್‌ ಉಲ್ಟಾಪಲ್ಟಾ, ಹ್ಯಾಟ್ರಿಕ್‌ ಹಿಟ್‌ ದಡ ಸೇರಿದ ಬಿಜೆಪಿ.

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಮೊನ್ನೆ ಬಿಡುಗಡೆಯಾದ ಚುನಾವಣೋತ್ತರ…