Monsoon: ಕೇರಳ ಕದ ತಟ್ಟಿದ ಮಾನ್ಸೂನ್, ದೇಶದ ಬೇರೆ ಬೇರೆ ಭಾಗಗಳಲ್ಲಿ ಮುಂಗಾರಿನ ಸಿಂಚನ ಯಾವಾಗ?

Monsoon Update: ಮುಂಗಾರು ಮಳೆಗಾಗಿ ಕಾಯುತ್ತಿರುವವರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ.  ಕೇರಳಕ್ಕೆ ಮುಂಗಾರು ಅಪ್ಪಳಿಸಿದೆ. ಆದರೆ, ಈ ಬಾರಿ ಮುಂಗಾರು…