ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

ಮುಡಾ ಹಗರಣದಲ್ಲಿ ಗಂಡಾಂತರಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ಒಂದು ಹಂತಕ್ಕೆ ನಿರಾಳರಾಗುವಂತಾಗಿದೆ. ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಕೊನೆಗೂ…

MUDA Case| ಸತತ 2 ಗಂಟೆ ವಿಚಾರಣೆ; ಸಿಎಂ ಸಿದ್ದರಾಮಯ್ಯಗೆ 40 ಕ್ಕೂ ಹೆಚ್ಚು ಪ್ರಶ್ನೆಗಳು.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನವನ್ನು ಅಕ್ರಮವಾಗಿ ಪಡೆದಿದ್ದಾರೆಂಬ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.…

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ…

ಚಿತ್ರದುರ್ಗ : ಮುಡಾ ಹಗರಣ| ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ, ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ.

ಚಿತ್ರದುರ್ಗ,ಸೆ.25 : ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬುಧವಾರ ಬಿಜೆಪಿ ಕಾರ್ಯಕರ್ತರು…

ಮುಡಾ ಪ್ರಕರಣ|ಸಿದ್ದರಾಮಯ್ಯನವರಿಗೆ ನೈತಿಕ ಬೆಂಬಲ ನೀಡಲು ಅಹಿಂದ ಒಕ್ಕೂಟದವತಿಯಿಂದ ಚಿತ್ರದುರ್ಗದಲ್ಲಿ ಧರಣಿ.

ಚಿತ್ರದುರ್ಗ ಸೆ. 25 : ಸಿದ್ದರಾಮಯ್ಯರವರನ್ನು ಆಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಪಕ್ಷ ಮುಂದಾಗಿದೆ ಈ ಹಿನ್ನೆಲಯಲ್ಲಿ ಮುಡಾ ಪ್ರಕರಣ ಒಂದು ನೆಪ…

ಮುಡಾ ಹಗರಣದಲ್ಲಿ ಮೊದಲ ತಲೆದಂಡ: ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಅಮಾನತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮುಡಾದ ಹಿಂದಿನ ಆಯುಕ್ತರ ತಲೆದಂಡವಾಗಿದೆ. ಮೈಸೂರು ನಗರಾಭಿವೃದ್ಧಿ…