ಚಿತ್ರದುರ್ಗ ನಗರಸಭೆ: ಆಯ-ವ್ಯಯ ತಯಾರಿಸಲು ಸಾರ್ವಜನಿಕರು ಸಲಹೆ ಸೂಚನೆ ನೀಡಲು ಕೋರಿಕೆ

ಚಿತ್ರದುರ್ಗ.ಡಿ.12: ಚಿತ್ರದುರ್ಗ ನಗರಸಭೆಯ 2023-24ನೇ ಸಾಲಿನ ಆಯ-ವ್ಯಯ ತಯಾರಿಸಲು ಅಭಿವೃದ್ಧಿ ಯೋಜನೆಗಳ ಕುರಿತು ನಗರದ ಗಣ್ಯವ್ಯಕ್ತಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು,…