ದೀಪಾವಳಿ ಯುನೆಸ್ಕೋ ಪಟ್ಟಿಯಲ್ಲಿ: ಭಾರತದ ಸಂಸ್ಕೃತಿಗೆ ಜಾಗತಿಕ ವೇದಿಕೆಯಲ್ಲಿ ಮೆರಗು.

ಭಾರತೀಯರ ಜಗದ್ವಿಖ್ಯಾತ ಅತಿದೊಡ್ಡ ಹಬ್ಬವಾದ ದೀಪಾವಳಿ ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿ ಪಟ್ಟಿಗೆ ಸೇರ್ಪಡೆಯಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುತ್ತಿರುವ…