National Anti-Terrorism Day 2024: ಮೇ 21ರಂದು ಭಯೋತ್ಪಾದನಾ ವಿರೋಧಿ ದಿನ ಎಂದು ಆಚರಿಸುವುದೇಕೆ? ಹಿನ್ನೆಲೆಯೇನು?

Day Special: ಭಯೋತ್ಪಾದನೆಯಿಂದ ಹತರಾದದವರ ಸ್ಮರಣೆಗೋಸ್ಕರ, ಅಮಾಯಕ ಜೀವಗಳ ನೆನಪಿಗೋಸ್ಕರ ಮೇ 21ರಂದು ಭಾರತದಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ರಾಜೀವ್…