ಚಿತ್ರದುರ್ಗ| ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ.

ಚಿತ್ರದುರ್ಗ : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ೯ನೇ ತರಗತಿಯ ಟಿ.ಜಾಗೃತ್ ಹಾಗೂ ಎಸ್.ಹರ್ಷವರ್ಧನ್ ವಿದ್ಯಾರ್ಥಿಗಳು ಆಶಾ.ಸಿ.ಹೆಚ್.ಎಂ ಇವರ ಮಾರ್ಗದರ್ಶನದಲ್ಲಿ…