ಬಕ್ರೀದ್ ಸಮೀಪಿಸುತ್ತಿರುವ ಹಿನ್ನೆಲೆ ಹೆಚ್ಚಾದ ಕುರಿ-ಮೇಕೆ ಕಳ್ಳತನ: ರೈತರು ಕಂಗಾಲು

ಬಕ್ರೀದ್​​ ಹಬ್ಬ ಸಮೀಪಿಸುತ್ತಿದ್ದಂತೆ ನೆಲಮಂಗಲ ತಾಲ್ಲೂಕಿನ ವಿವಿಧೆಡೆ ಕುರಿ-ಮೇಕೆ ಕಳ್ಳತನ ಹೆಚ್ಚಾಗಿದೆ. ಸುಮಾರು 25 ರಿಂದ 30 ಸಾವಿರ ರೂ. ಬೆಲೆ…