ಎಟಿಎಂನಲ್ಲಿ ಕ್ಯಾಷ್ ವಿತ್​​ಡ್ರಾ ಶುಲ್ಕ ಹೆಚ್ಚಳ; ಎಸ್​ಬಿ ಅಕೌಂಟ್​​ನಲ್ಲಿ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ; ಏಪ್ರಿಲ್ 1ರಿಂದ ಬದಲಾವಣೆಗಳನ್ನು ಗಮನಿಸಿ

New banking rules from April: ಮುಂದಿನ ತಿಂಗಳಿಂದ ಕೆಲ ಬ್ಯಾಂಕಿಂಗ್ ನಿಯಮಗಳು ಬದಲಾವಣೆ ಆಗುತ್ತಿವೆ. ಬೇರೆ ಬ್ಯಾಂಕುಗಳ ಎಟಿಎಂಗಳಲ್ಲಿ ತಿಂಗಳಿಗೆ…