Pro Kabaddi League season 11: ಪ್ರೊ ಕಬಡ್ಡಿ ಲೀಗ್​ಗೆ ಡೇಟ್ ಫಿಕ್ಸ್: ಗುಮ್ಮೋಕೆ ಬೆಂಗಳೂರು ಬುಲ್ಸ್ ರೆಡಿ.

ಪ್ರೊ ಕಬಡ್ಡಿ ಲೀಗ್​ನ 11ನೇ ಆವೃತ್ತಿಯು ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತವು ಅಕ್ಟೋಬರ್ 18 ರಿಂದ ಶುರುವಾಗಲಿದೆ. ಇನ್ನು ದ್ವಿತೀಯ…