ಅ.24 ರಂದು ಹಾಸನಾಂಬ ದೇಗುಲ ಬಾಗಿಲು ಓಪನ್​: 9 ದಿನ ದರ್ಶನಕ್ಕೆ ಅವಕಾಶ, ಆನ್​​ಲೈನ್​ ಬುಕ್ಕಿಂಗ್​ ಲಭ್ಯ.

ಹಾಸನದ ಅಧಿದೇವತೆ ನಾಡಿನ ಶಕ್ತಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ…