ಅಕ್ಟೋಬರ್​ 29ರಂದು ಭಾಗಶಃ ಚಂದ್ರಗ್ರಹಣ; ಇಲ್ಲಿದೆ ಸಂಪೂರ್ಣ ಮಾಹಿತಿ

ಅಕ್ಟೋಬರ್ 28-29 ರಂದು ಭಾರತದಲ್ಲಿ ಭಾಗಶಃ ಚಂದ್ರ ಗ್ರಹಣ ಸಂಭವಿಸಲಿದೆ. ನವದೆಹಲಿ: ಅಪರೂಪದ ವಿದ್ಯಮಾನವೊಂದರಲ್ಲಿ ಅಕ್ಟೋಬರ್ ತಿಂಗಳಲ್ಲಿ ಎರಡನೇ ಬಾರಿಗೆ ಗ್ರಹಣ ಗೋಚರಿಸಲಿದೆ.…