Odisha Train tragedy: 290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ!

Odisha Train tragedy: ರೈಲು ದುರಂತದ ಬಗ್ಗೆ ಸಿಬಿಐನಿಂದಲೂ ತನಿಖೆ ಮುಂದುವರೆದಿದೆ. ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆಯಿರುವ ಹಿನ್ನೆಲೆ…