ಕರ್ನಾಟಕದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು!

ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು) ಇನ್ನೂ ಕೆಲವು ಶಾಲೆಗಳಲ್ಲಿ ಮಕ್ಕಳು ದಾಖಲಾಗದಿದ್ದರೂ ಹೆಚ್ಚುವರಿ ಸಿಬ್ಬಂದಿ ಇದ್ದಾರೆ.…