ನೀರು, ಭೂಮಿ ಮೇಲೆ ಚಲಿಸುವ ದೇಶದ ಮೊದಲ ಹೋವರ್‌ಕ್ರಾಫ್ಟ್ ಬೋಟ್ ಪ್ರಯೋಗ ಯಶಸ್ವಿ.

ನೀರು, ಭೂಮಿ ಮತ್ತು ಮಂಜುಗಡ್ಡೆಯ ಮೇಲೆ ಚಲಿಸುವ ಹೋವರ್​ಕ್ರಾಫ್ಟ್​ ಹಡಗಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ಇದು ದೇಶದ ಮೊದಲ ಹೋವರ್‌ಕ್ರಾಫ್ಟ್ ಬೋಟ್​…