ಪಾವೋ ನೂರ್ಮಿ ಗೇಮ್ಸ್‌: ಜಾವೆಲಿನ್‌ನಲ್ಲಿ ಚಿನ್ನ ಗೆದ್ದ ಭಾರತದ ನೀರಜ್ ಚೋಪ್ರಾ!

ಫಿನ್‌ಲ್ಯಾಂಡ್‌ನ ತುರ್ಕುದಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ತಮ್ಮ ಚೊಚ್ಚಲ…