1 ಗಂಟೆ ಪೊಲೀಸ್ ಆದ 8 ವರ್ಷದ ಪೋರ… ಆಜಾನ್​ ಖಾನ್​ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸರು.

ಹೃದಯ ಸಂಬಂಧಿ ಕಾಯಿಲೆ ಇರುವ ಎಂಟೂವರೆ ವರ್ಷದ ಪುಟ್ಟ ಬಾಲಕನ ಪೊಲೀಸ್​ ಆಗುವ ಆಸೆಯನ್ನು ಶಿವಮೊಗ್ಗ ಪೊಲೀಸರು ಈಡೇರಿಸಿದ್ದಾರೆ. ಶಿವಮೊಗ್ಗ: ಎಂಟೂವರೆ ವರ್ಷದ…