LSG vs SRH, IPL 2025: ಪೂರನ್​-ಮಾರ್ಷ್​ ಸಿಡಿಲಬ್ಬರದ ಬ್ಯಾಟಿಂಗ್​ ಹೈದರಾಬಾದ್ ಧೂಳೀಪಟ! LSGಗೆ 5 ವಿಕೆಟ್​ಗಳ ಭರ್ಜರಿ ಜಯ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 2025  ಐಪಿಎಲ್​ನ 7ನೇ ಪಂದ್ಯದಲ್ಲಿ  ಸನ್​ರೈಸರ್ಸ್ ಹೈದರಾಬಾದ್ ನೀಡಿದ್ದ 191 ರನ್​​ಗಳ ಗುರಿಯನ್ನ…