ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತೆ ಶಾಕ್.

ಕೆಪಿಎಸ್​ಸಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿಯ ವಿವಿಧ ಗ್ರೂಪ್-ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ. ಸರ್ಕಾರದ ಆದೇಶದಿಂದ ಎಲ್ಲಾ ಪ್ರವರ್ಗಗಳಿಗೆ 1 ಬಾರಿ ಅನ್ವಯವಾಗುವಂತೆ…