ನಟ ʼಪ್ರಜ್ವಲ್‌ ದೇವರಾಜ್‌ ಇನ್ನಿಲ್ಲʼ ಎನ್ನುವ ಪೋಸ್ಟರ್‌ ವೈರಲ್:‌ ನಿಜಕ್ಕೂ ಆಗಿದ್ದೇನು?

ಬೆಂಗಳೂರು: ಸೋಶಿಯಲ್‌ ಮೀಡಿಯಾದಲ್ಲಿ ದಿನಕ್ಕೆ ಹತ್ತಾರು ಸುದ್ದಿಗಳು, ವದಂತಿಗಳು ಹರಿದಾಡುತ್ತದೆ. ಇದರಲ್ಲಿ ಬಹುತೇಕ ಫಾರ್ವರ್ಡ್‌ ಆಗಿ ವಾಟ್ಸಾಪ್‌ ಗಳಲ್ಲಿ ಹರಿದಾಡುತ್ತದೆ. ಇದನ್ನೇ ಸತ್ಯವೆಂದು…