ಸಂವಿಧಾನ ಪೀಠಿಕೆಯನ್ನು,ಸಣ್ಣ ತಪ್ಪು ಇಲ್ಲದಂತೆ ನಿರರ್ಗಳವಾಗಿ ಮಕ್ಕಳಿಗೆ ಹೇಳಿಕೊಟ್ಟ ಪುಟ್ಟ ಬಾಲಕ!

 ಪುಟ್ಟ ಬಾಲಕನೊಬ್ಬ ಸಂವಿಧಾನ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಸಣ್ಣ ತಪ್ಪು ಇಲ್ಲದಂತೆ ನಿರರ್ಗಳವಾಗಿ ಹೇಳಿಕೊಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್…