Karnataka SSLC Exam Fee Hike: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಏರಿಕೆ,ಹೊಸ ದರಗಳ ಸಂಪೂರ್ಣ ವಿವರ ಇಲ್ಲಿದೆ.

ಪಿಯುಸಿ ಪರೀಕ್ಷಾ ಶುಲ್ಕ ಏರಿಕೆಯ ಬೆನ್ನಲ್ಲೇ ರಾಜ್ಯ ಸರ್ಕಾರವು ಇದೀಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಪರೀಕ್ಷಾ ಶುಲ್ಕವನ್ನು ಶೇಕಡಾ 5ರಷ್ಟು ಹೆಚ್ಚಳ ಮಾಡಿದೆ.…