ಅಯೋಧ್ಯೆಯಲ್ಲಿ ಐತಿಹಾಸಿಕ ಕ್ಷಣ: ರಾಮಮಂದಿರ ಶಿಖರದ ಮೇಲೆ ಕೇಸರಿ ಧರ್ಮಧ್ವಜ ಹಾರಿಸಿದ ಪ್ರಧಾನಿ ಮೋದಿ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಪೂರ್ಣಗೊಂಡಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿರುವ ನೂತನ ಶ್ರೀರಾಮ ಜನ್ಮಭೂಮಿ ದೇವಾಲಯದ ಗೋಲ್ಡನ್…