ಆಂಧ್ರದಲ್ಲಿ ಅಪರೂಪದ ಮೀನು ಪತ್ತೆ! ಸ್ವಲ್ಪ ಮನುಷ್ಯನಂತೆ ಕಂಡರೂ ತುಂಬಾ ಡೇಂಜರ್​ ಈ ಜೀವಿ.

ವಿಜಯವಾಡ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಸಮುದ್ರದಲ್ಲಿ ಗುರುವಾರ ಮೀನುಗಾರರ ಬಲೆಗೆ ಅಪರೂಪದ ಮೀನು ಸಿಕ್ಕಿದೆ. ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ…