ದಾವಣಗೆರೆಯಲ್ಲಿ ಹೆಚ್ಚಿದ ಇಲಿ ಜ್ವರ ಆತಂಕ: ರೋಗ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳ ಬಗ್ಗೆ ವೈದ್ಯರು ಹೇಳಿದ್ದೇನು?

ದಾವಣಗೆರೆ ಜಿಲ್ಲೆಯಲ್ಲಿ ಇಲಿ ಜ್ವರ ಪ್ರಕರಣಗಳು ಹೆಚ್ಚಳವಾದ್ದು, ಜನರು ಭಯ ಪಡುವುದು ಬೇಡ ಮುಂಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು…