RBI 2026 ಬೇಸಿಗೆ ಇಂಟರ್ನ್‌ಶಿಪ್: ಕೇಂದ್ರ ಬ್ಯಾಂಕ್‌ನಲ್ಲಿ ತರಬೇತಿ + ಮಾಸಿಕ ₹20,000 ಸ್ಟೈಫಂಡ್ ಅರ್ಜಿ ಸಲ್ಲಿಸಲು ಡಿ.15 ಕೊನೆ ದಿನ.

ಭಾರತೀಯ ರಿಸರ್ವ್ ಬ್ಯಾಂಕ್ 2026ರ ಬೇಸಿಗೆ ಇಂಟರ್ನ್‌ಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ದೇಶದ ಕೇಂದ್ರ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಅನುಭವ ಪಡೆಯಲು ಬಯಸುವ…