ನಮ್ಮ ಮೆಟ್ರೋದಲ್ಲಿ ಕಳೆದುಕೊಂಡ ವಸ್ತುಗಳನ್ನು ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.

ಬೆಂಗಳೂರು ನಗರದಲ್ಲಿ ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋ ರೈಲಿನಲ್ಲಿ ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ಪ್ರಯಾಣಿಸುತ್ತಾರೆ.…