ನೇಮಕಾತಿ ವ್ಯವಸ್ಥೆ ಸುಧಾರಣೆಗೆ ಸಿಎಂ ದಿಟ್ಟ ಹೆಜ್ಜೆ: 34,863 ಖಾಲಿ ಹುದ್ದೆಗಳ ಭರ್ತಿಗೆ ಸಿದ್ದರಾಮಯ್ಯ ಸೂಚನೆ.

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ…