Bournvita: ಬೌರ್ನ್‌ವಿಟಾ ಮಕ್ಕಳ ಜೀವಕ್ಕೆ ಕುತ್ತು, ಹೆಲ್ತ್​​​ ಡ್ರಿಂಕ್ಸ್​​​ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ.

ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ (ಎಫ್‌ಎಸ್‌ಎಸ್ ಕಾಯಿದೆ 2006) ಅಡಿಯಲ್ಲಿ ಬೌರ್ನ್‌ವಿಟಾ (Bournvita)…