384 ಕೆಎಎಸ್ ಹುದ್ದೆಗಳ ಮರು ಪರೀಕ್ಷೆಗೆ ದಿನಾಂಕ ನಿಗದಿ: ಒಂದೇ ದಿನ ಎರಡು ಪೇಪರ್.

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್ಸಿ) ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಕೆಎಎಸ್ ಪರೀಕ್ಷೆಯನ್ನು ಭಾಷಾಂತರ ದೋಷದಿಂದಾಗಿ ರದ್ದುಗೊಳಿಸಲಾಗಿತ್ತು.…