ರೈಲ್ವೆ ನೇಮಕಾತಿ ಮಂಡಳಿ (RRB) ಯಿಂದ 312 ವಿಶೇಷ ವರ್ಗದ ಹುದ್ದೆಗಳಿಗೆ ಅಧಿಸೂಚನೆ.

ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ 312 ವಿಶೇಷ/ಪ್ರತ್ಯೇಕಿತ ವರ್ಗದ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.…