ಬ್ಯೂಟಿ ಸೆಂಟರ್‌ಗಳಿಗೆ ಬರಲಿದೆ ಕಠಿಣ ನಿಯಮ – ಗ್ರಾಹಕರ ಸುರಕ್ಷತೆಗೆ ಆರೋಗ್ಯ ಇಲಾಖೆಯ ಹೊಸ ಮಾರ್ಗಸೂಚಿ.

ಆಗಸ್ಟ್ 26:ಚರ್ಮ, ಕೂದಲು, ಮೈಬಣ್ಣ ಎಲ್ಲವೂ ಆಕರ್ಷಕವಾಗಿರಬೇಕು ಎಂದು ಅನೇಕರು ಬ್ಯೂಟಿ ಪಾರ್ಲರ್‌ಗಳಿಗೆ ಹೋಗುತ್ತಾರೆ. ಆದರೆ, ಅನೇಕರು ಪರಿಣತರಲ್ಲದವರಿಂದ ಚಿಕಿತ್ಸೆ ಪಡೆಯುವುದರಿಂದ…