ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು.

ಸೈಬರ್​ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು…