ಸ್ಕೂಲ್‌ ಬಸ್‌-ಸಾರಿಗೆ ಬಸ್‌ ಡಿಕ್ಕಿ; ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಮಕ್ಕಳಿಬ್ಬರು ಬಲಿ, ತುಂಡಾಯ್ತು ಮಕ್ಕಳ ಕಾಲುಗಳು.

Road Accident : ಶಾಲಾ ಬಸ್‌ಗೆ ಸಾರಿಗೆ ಬಸ್‌ವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಕ್ಕಳಿಬ್ಬರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ…