BEE National Painting Competition 2026: 5 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ;ಚಿತ್ರ ಬಿಡಿಸಿ, 1 ಲಕ್ಷ ರೂ. ನಗದು ಬಹುಮಾನ ಗೆಲ್ಲಿ!

ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿರುವ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಕಾರ್ಯಾಚರಿಸುವ ‘ಬ್ಯೂರೋ…