ಪೋಷಕರಿಗೆ ಕರೆ ಮಾಡಿದ್ದಕ್ಕೆ, ಸಂಸ್ಕೃತ ಶಿಕ್ಷಕನಿಂದ ಬಾಲಕನ ಮೇಲೆ ಹಲ್ಲೆ!

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ವೇದಾಧ್ಯಯನ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬರು ಅಜ್ಜಿ ಕರೆ ಮಾಡಿದ್ದಕ್ಕೆ ಶಿಕ್ಷಕರೊಬ್ಬರು ಮನಸ್ಸೋಇಚ್ಛೆ ಹಲ್ಲೆ ನಡೆಸಿದ ಘಟನೆ…