ಯುವತಿಯರಿಬ್ಬರ ಪ್ರಾಣ ಕಸಿದ ಸೆಲ್ಫಿ ಕ್ರೇಜ್​! ಮತ್ತೊಬ್ಬಳ ಸ್ಥಿತಿ ಚಿಂತಾಜನಕ, ಮುಗಿಲು ಮುಟ್ಟಿದ ಪಾಲಕರ ಆಕ್ರಂದನ.

ವಿಜಯವಾಡ: ಸಮುದ್ರ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ. ಪ್ರತಿಯೊಬ್ಬರೂ ಬೀಚ್‌ನಲ್ಲಿ ಮೋಜು-ಮಸ್ತಿ ಮಾಡಲು ಮತ್ತು ಅಲೆಗಳ ಶಬ್ದವನ್ನು ಆನಂದಿಸಲು ಬಯಸುತ್ತಾರೆ. ಆದರೆ, ಅದೇ…