Shakti Scheme: ಮಹಿಳೆಯರಿಗೆ ಟ್ಯಾಪ್ & ಟ್ರಾವೆಲ್ ಸ್ಮಾರ್ಟ್ ಕಾರ್ಡ್ ವಿತರಿಸಲು ಕೆಎಸ್​ಆರ್​ಟಿಸಿ ಚಿಂತನೆ

ಶಕ್ತಿ ಯೋಜನೆಗೆ ಟ್ಯಾಪ್ ಆಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ಅಳವಡಿಸುವ ಕುರಿತು ಸಾರಿಗೆ ಸಂಸ್ಥೆ ಚಿಂತನೆ ನಡೆಸಿದೆ. ನಮ್ಮ ಮೆಟ್ರೋ…