ಮೈಸೂರಿನ ಖ್ಯಾತ ಯೋಗ ಗುರು ಶರತ್ ಜೋಯಿಸ್ ಅಮೆರಿಕದಲ್ಲಿ ನಿಧನ.

ಮೈಸೂರಿನ ಖ್ಯಾತ ಯೋಗ ಗುರು ಶರತ್ ಜೋಯಿಸ್ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ವರ್ಜೀನಿಯಾ: ಅಮೆರಿಕದ ವರ್ಜೀನಿಯಾದಲ್ಲಿ ಯೋಗ ತರಗತಿಗಳನ್ನು ನಡೆಸುತ್ತಿದ್ದ ಮೈಸೂರಿನ…