ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ.

IND vs SAW: ಭಾನುವಾರದಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಎಲ್ಲ ಪಂದ್ಯಗಳು…