ವಿಶ್ವಕಪ್ ಗೆದ್ದ ಅಂಧ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಸಿಎಂ ಸಿದ್ದರಾಮಯ್ಯರಿಂದ ಭರ್ಜರಿ ಗೌರವ

Nov 05: ವಿಶ್ವಕಪ್ ಜಯಿಸಿ ದೇಶಕ್ಕೆ ಕೀರ್ತಿ ತಂದಿರುವ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ…