ಅತಿಯಾಗಿ ನೀರು ಕುಡಿಯುವುದರಿಂದಾಗುವ ಅಪಾಯಗಳ ಬಗ್ಗೆಯೂ ಗೊತ್ತಿರಲಿ

ಬೇಸಿಗೆಯ ದಿನಗಳಲ್ಲಿ ನಮ್ಮ ದೇಹಕ್ಕೆ ನೀರಿನಂಶದ ಅಗತ್ಯವಿರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ, ಮಲಬದ್ಧತೆ ನಿವಾರಣೆಯಾಗುತ್ತದೆ, ಹೃದಯದ ಸಮಸ್ಯೆ ನಿವಾರಣೆಯಾಗುತ್ತದೆ.…