ಪದೇ ಪದೇ ಟೀ ಸೇವಿಸುತ್ತಿದ್ದರೆ ಎಚ್ಚೆತ್ತುಕೊಳ್ಳಿ, ಇದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ.

Tea side effect:ಸಾಮಾನ್ಯವಾಗಿ ಜನರು ಚಳಿಗಾಲದಲ್ಲಿ ಜಾಸ್ತಿ ಟೀ ಕುಡಿಯಲು ಪ್ರಾರಂಭಿಸುತ್ತಾರೆ. ಹಾಗೇ ಮಾಡುವುರಿಂದ ಆರೋಗ್ಯದ ಮೇಲೆ ಸಾಕಷ್ಟು ಕೆಟ್ಟ ಪರಿಣಾಮ…