ಆಭರಣ ಪ್ರಿಯರಿಗೆ ಶುಭ ಶುಕ್ರವಾರ: ಚಿನ್ನದ ದರದಲ್ಲಿ ₹1900, ಬೆಳ್ಳಿ ₹5000 ಇಳಿಕೆ!

ಆಭರಣ ಖರೀದಿಸುವ ಯೋಜನೆಯಲ್ಲಿರುವ ಗ್ರಾಹಕರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 5 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ.…