ಭರ್ಜರಿ ಬ್ಯಾಟಿಂಗ್‌ ಮಾಡಿ ಮಿಂಚಿದ ಮೊಹಮ್ಮದ್‌ ಶಮಿ; ವಿಡಿಯೋ ನೋಡಿ.

ಬೆಂಗಳೂರು: ಟೀಂ ಇಂಡಿಯಾದ ವೇಗಿ ಮೊಹಮ್ಮದ್‌ ಶಮಿ (Mohammed Shami) ಅವರು ಇದೀಗ ಚೇತರಿಕೆಯ ಹಂತದಲ್ಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಶಮಿ…