Sourav Ganguly: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿಗೆ ಭದ್ರತೆ ಹೆಚ್ಚಳ, ಎಂಟ್ಹತ್ತು ಪೊಲೀಸ್​ ಸಿಬ್ಬಂದಿ ಕಾವಲು!

ಕೋಲ್ಕತ್ತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಭದ್ರತೆಯನ್ನು ಝಡ್ ದರ್ಜೆಗೆ…